New Hope TV Kannada Podcast Por New Hope TV arte de portada

New Hope TV Kannada

New Hope TV Kannada

De: New Hope TV
Escúchala gratis

Acerca de esta escucha

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

Cristianismo Desarrollo Personal Espiritualidad Ministerio y Evangelismo Éxito Personal
Episodios
  • ನಿರೀಕ್ಷೆಯ ವಾಕ್ಯ - 28.06.2025
    Jun 27 2025

    ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ. 1 Samuel / 1 ಸಮುವೇಲನು 17 : 45

    Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #28June #Junepromiseword #promisewordfortoday #todaysmotivation #1Samuel17v45

    Más Menos
    5 m
  • ನಿರೀಕ್ಷೆಯ ವಾಕ್ಯ - 27.06.2025
    Jun 26 2025

    ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ. ಇದೇ ರಾತ್ರಿಯಲ್ಲಿ ಕೋಳಿಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು. Matthew / ಮತ್ತಾಯ 26 : 34

    Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #27June #Junepromiseword #promisewordfortoday #todaysmotivation #Matthew26v34

    Más Menos
    7 m
  • ನಿರೀಕ್ಷೆಯ ವಾಕ್ಯ - 26.06.2025
    Jun 25 2025

    ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು. ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. Exodus / ವಿಮೋಚನಕಾಂಡ 14 : 5 - 6

    Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #26June #Junepromiseword #promisewordfortoday #todaysmotivation #Exodus14v5

    Más Menos
    7 m
Todavía no hay opiniones