• ಸದ್ಗುರು ಕನ್ನಡ Sadhguru Kannada

  • By: Sadhguru Kannada
  • Podcast

ಸದ್ಗುರು ಕನ್ನಡ Sadhguru Kannada

By: Sadhguru Kannada
  • Summary

  • ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    Show more Show less
activate_Holiday_promo_in_buybox_DT_T2
Episodes
  • ಸದ್ಗುರು ದೆವ್ವ ನೋಡಿದ್ದಾರೆಯೇ?
    Jan 11 2025
    ಸದ್ಗುರುಗಳು ಮೈಸೂರಿನಲ್ಲಿ ಬಾಟ್ಲಿಗಳಲ್ಲಿ ದೆವ್ವಗಳನ್ನು ಬಂಧಿಸಿಡುತ್ತಿದ್ದ ಮಂತ್ರವಾದಿಯೊಬ್ಬರನ್ನು ಭೇಟಿಯಾದ ರಸವತ್ತಾದ ಘಟನೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    11 mins
  • ಗಂಡಹೆಂಡತಿಯ ಕಿರಿಕಿರಿಯನ್ನು ಸಹಿಸುವುದು ಹೇಗೆ?
    Jan 9 2025
    ಕಿರಿಕಿರಿಯುಂಟುಮಾಡುವ ಗಂಡ ಅಥವಾ ಹೆಂಡತಿಯನ್ನು, ನಿಮ್ಮ ಗುರುವನ್ನು ನೋಡುವಂತೆಯೇ ನೋಡುವುದು ಹೇಗೆ? ಕೊನೇಪಕ್ಷ ಅದು ಸಾಧ್ಯವೇ? ಈ ಕುರಿತು ಇರುವ ತಪ್ಪು ಕಲ್ಪನೆಗಳನ್ನು ತೆಗೆದುಹಾಕಿ, ಇಂತಹ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    15 mins
  • ಭಯವು ಹೊಸ ಸಾಧ್ಯತೆಗಳಿಗೆ ಅಡ್ಡಿಯಾಗಿದೆಯೇ
    Jan 7 2025
    ಬಹುತೇಕ ಮನುಷ್ಯರು ಆತ್ಮವಿಶ್ವಾಸದಿಂದ ಸಾಗುವುದಿಲ್ಲ. ನರಳಾಟದ ಭಯದಿಂದ ಹಿಮ್ಮೆಟ್ಟುತ್ತಾರೆ. ಭಯದಿಂದಾಗಿ ಗರಿಷ್ಠ ಸಾಮರ್ಥ್ಯವನ್ನು ತಲುಪೋ ಸಹಜವಾದ ಹಂಬಲದ ವಿರುದ್ದ ಸಾಗಿದರೆ ಮಾನವನಾಗಿರುವುದರ ಅಗಾಧ ಸಾಧ್ಯತೆ ಕೈತಪ್ಪಿ ಹೋಗುವುದು‌ ಎಂದು ಸದ್ಗುರುಗಳು ಹೇಳುತ್ತಾರೆ. ಈ ವೀಡಿಯೋದಲ್ಲಿ ಆಂತರಿಕ ನಿರ್ವಹಣೆಯ ಬಗ್ಗೆ ಚರ್ಚಿಸುತ್ತಾ ಯೋಚನೆ ಮತ್ತು ಭಾವನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಸಿಕೊಡುತ್ತಾರೆ‌. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    7 mins

What listeners say about ಸದ್ಗುರು ಕನ್ನಡ Sadhguru Kannada

Average customer ratings

Reviews - Please select the tabs below to change the source of reviews.